ಕೆ.ಆರ್.ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹದೇವಸ್ವಾಮಿ, ಸಿದ್ದಾರ್ಥ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶ್ರೀಧರ್ ನಾಯಕ್, ಎಸ್‌ಐ ಪ್ರಭು, ವಿವಿ ಪುರಂ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಲವ, ದೇವರಾಜ ಟ್ರಾಫಿಕ್ ಠಾಣೆಯ ಇನ್‌ಸ್ಪೆಕ್ಟರ್ ಮಮತಾ, ಎನ್‌ಆರ್ ಸಂಚಾರ ಠಾಣೆಯ ಎಸ್‌ಐ ಸಿದ್ದೇಶ್ ಸೇರಿದಂತೆ ಸಿಬ್ಬಂದಿ ಇದ್ದರು.