

ಪ್ರಮುಖ ಮುಖ್ಯಾಂಶಗಳು
ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಯಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಪ್ರವೇಶಾತಿ ಹೆಚ್ಚಿಸಲಾಗುತ್ತಿದೆ. ಆಯಾ ಕಾಲೇಜಿನ ಬೋಧಕರು, ಸಿಬ್ಬಂದಿ ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮಕ್ಕಳ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಪ್ರವೇಶಾತಿ ಕೊನೆ ದಿನಾಂಕ ಇನ್ನೂ ನಿಗದಿಪಡಿಸಿಲ್ಲ. ವಿದ್ಯಾರ್ಥಿಗಳು ದಾಖಲಾಗಬಹುದು.