ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಜೆ. ಗೋವಿಂದರಾಜು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ಸಿ.ಬಿ. ಅರುಣಕುಮಾರ್, ರಾಜ್ಯ ಕಾರ್ಯದರ್ಶಿ ಎಂ.ಕೆ. ಗಣೇಶ್, ಜಂಟಿ ಕಾರ್ಯದರ್ಶಿ ಮಾಲೇಗೌಡ, ಕಾರ್ಯದರ್ಶಿ ಜಯಪ್ಪ, ಸಂಘಟನಾ ಕಾರ್ಯದರ್ಶಿ ಮಹಾದೇವ, ರಾಜ್ಯ ಪರಿಷತ್‌ನ ಸದಸ್ಯರಾದ ರಘು. ಎಸ್.ರೇವಣ್ಣ, ವಿಭಾಗೀಯ ಉಪಾಧ್ಯಕ್ಷ ಮಾಲಂಗಿ ಸುರೇಶ್ ಹಾಗೂ ಇತರರು ಇದ್ದರು.