

ಪ್ರಮುಖ ಮುಖ್ಯಾಂಶಗಳು
ದಸರಾ ಗಜಪಡೆಯ ಬಗ್ಗೆ ಸುಳ್ಳು, ದಾರಿತಪ್ಪಿಸುವ ಅಥವಾ ಉದ್ದೇಶಪೂರ್ವಕವಾಗಿ ನಕಾರಾತ್ಮಕ ಮಾಹಿತಿಯನ್ನು ಹರಡುವುದು, ಎಐ ಮೂಲಕ ಸೃಷ್ಟಿಸಿದ ನಕಲಿ ವಿಡಿಯೋಗಳನ್ನು ನೈಜ ದೃಶ್ಯಗಳೆಂದು ಬಿಂಬಿಸುವುದು ಸೇರಿದಂತೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸುವ ಚಟುವಟಿಕೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.