ಶಾಸಕರಾದ ತನ್ವೀರ್‌ಸೇಠ್, ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಜಿ.ಡಿ.ಹರೀಶ್‌ಗೌಡ, ಗಣೇಶ್ ಪ್ರಸಾದ್, ಅಶೋಕ್ ಪಟ್ಟಣ, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ್, ಡಿ.ರವಿಶಂಕರ್, ಎಂಎಲ್‌ಸಿಗಳಾದ ಕೆ.ವಿವೇಕಾನಂದ, ಡಾ.ಡಿ.ತಿಮ್ಮಯ್ಯ, ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕ್ತೇಶ್‌ಕುಮಾರ್, ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ನಗರಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಇತರರಿದ್ದರು.