ಕೆಆರ್‌ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ

ಶಿವಕುಮಾರ್
ಶಿವಕುಮಾರ್
Published on
ಬನ್ನೂರು: ಪಟ್ಟಣದ ಮಲಿಯೂರು ಗ್ರಾಮದ ಶಿವಕುಮಾರ್ ಅವರನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್ ನೇಮಕ ಮಾಡಿದ್ದಾರೆ. ಶಿವಕುಮಾರ್ ಅವರು ಈ ಹಿಂದೆ ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದು, ಜಿಲ್ಲಾ ಸಮಿತಿಗೆ ನೇಮಕಾತಿ ಮಾಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net