* ಎಲ್ಲ ಗ್ರಾಹಕರಿಗೂ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಸರಬರಾಜು ಒದಗಿಸುವ ಕಾನೂನುಬದ್ಧ ಹೊಣೆಗಾರಿಕೆ ಸೆಸ್ಕ್ ಮೇಲಿದೆ. ಇದಕ್ಕಾಗಿ ಸೆಸ್ಕ್ 2035ರ ನಂತರವೂ ಮುಂದುವರಿಯುವ ದೀರ್ಘಾವಧಿಯ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಂಡಿದ್ದು, ವಿದ್ಯುತ್ ಬಳಕೆ ಆಗದಿದ್ದರೂ ನಿಗದಿತ ಸ್ಥಿರ ಶುಲ್ಕಗಳನ್ನು ಪಾವತಿಸಬೇಕಾಗಿದೆ. ಟಿಪಿಸಿಎಲ್‌ಗೆ ಇಂತಹ ಯಾವುದೇ ಹೊಣೆಗಾರಿಕೆಗಳಿಲ್ಲ.