ನಗರದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಯೋಜಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಬಿಎಲ್‌ಎ ಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು. ಜೂ.30ರಿಂದ ಬಿಎಲ್‌ಒಗಳು ಮನೆಮನೆಗೆ ತೆರಳಿ ಎನ್ಯೂಮರೇಷನ್ ಫಾರ್ಮ್ ವಿತರಿಸುವ ಕಾರ್ಯ ನಡೆಸಿದ್ದು, ತಾಲೂಕಿನ 274 ಮತಗಟ್ಟೆಗಳ ವ್ಯಾಪ್ತಿಯಲ್ಲಿ 2,30, 900 ಮತದಾರ(ಒಟ್ಟು ಮತದಾರರು 2,53,248)ರಿಗೆ ಫಾರ್ಮ್ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.