ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಡಾ.ಎಂ.ಸಿ.ಸುಧಾಕರ್, ಶಾಸಕರಾದ ಡಾ.ಮಂತರ್ ಗೌಡ, ಡಿ.ರವಿಶಂಕರ್, ಎಚ್.ಎಂ.ಗಣೇಶ್ ಪ್ರಸಾದ್, ಕೃಷ್ಣಮೂರ್ತಿ, ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಡಾ.ಪುಷ್ಪ ಅಮರ್‌ನಾಥ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಇತರರಿದ್ದರು.