ಸಂಸ್ಥೆ ಉಪಾಧ್ಯಕ್ಷ ಸದಾಶಿವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ನಿರ್ದೇಶಕ ಬಾಲಕೃಷ್ಣ, ದೀಪ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರಣಿತಾ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶಿಲ್ಪಾಜಗದೀಶ್, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ತುಳಸಿ, ಸಂಯೋಜಕ ಡಿ.ರವಿಶಂಕರ್, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್, ವಿದ್ಯಾರ್ಥಿ ಸಂಘ, ಹಸಿರುಪಡೆ, ಎನ್‌ಸಿಸಿ ಕೆಡೆಟ್‌ಗಳು, ಶಿಕ್ಷಕರು ಇದ್ದರು.