ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಜೆಎಸ್‌ಎಸ್ ಎಎಚ್‌ಇಆರ್ ಸಮ ಕುಲಾಧಿಪತಿ ಬಿ. ಸುರೇಶ್, ಹೋಕೈಡೊ ವಿಶ್ವವಿದ್ಯಾನಿಲಯದ ಪ್ರೊ.ತೇರೂ ಸೋನೆ, ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆಯ ಸಂಶೋಧನಾ ನಿರ್ದೇಶಕ ಎಂ.ಸೆಂಥಿಲ್‌ಕುಮಾರ್, ಜೆಎಸ್‌ಎಸ್ ಎಸ್‌ಟಿಯು ಕುಲಸಚಿವ ಪ್ರೊ.ಎಸ್.ಎ.ಧನರಾಜ್, ಎಸ್‌ಜೆಸಿಇ ಪ್ರಾಂಶುಪಾಲ ಸಿ.ನಟರಾಜು, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಮಲ್ಲು ಇತರರು ಇದ್ದರು.