ಪ್ರಾದೇಶಿಕ ಆಯುಕ್ತರ ಕಚೇರಿಯ ಹೆಚ್ಚುವರಿ ಆಯುಕ್ತ ಡಾ.ಪಿ. ಶಿವರಾಜು, ಸಾಹಿತಿ ಡಾ.ಎಸ್. ಶಿವರಾಜಪ್ಪ ಮಾತನಾಡಿದರು. ಬಿಜೆಪಿ ಮುಖಂಡ ಕವೀಶ್‌ಗೌಡ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವೇದಿಕೆಯ ಪದಾಧಿಕಾರಿಗಳಾದ ನಂಜುಂಡ, ಶಿವಕುಮಾರ್, ತಾರಾ, ಹರೀಶ್, ಅಜಯ್ ಶೆಟ್ಟಿ, ವತ್ಸಲಾ, ಹರೀಶ್, ಗೀತಾ, ಕಿರಣ್ ಇತರರು ಇದ್ದರು.