ಗ್ಯಾಸ್ ಸಿಲಿಂಡರ್ ದರ ಏರಿಕೆ : ಮೈಸೂರಿನಲ್ಲಿ ಸಿಪಿಐ(ಎಂ) ಪ್ರತಿಭಟನೆ

ಗ್ಯಾಸ್ ಸಿಲಿಂಡರ್‌ಗಳ ದರ ಏರಿಕೆ ವಿರೋಧಿಸಿ ಸಿಪಿಐ(ಎಂ) ವತಿಯಿಂದ ಮೈಸೂರು ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಯಿತು.
ಗ್ಯಾಸ್ ಸಿಲಿಂಡರ್‌ಗಳ ದರ ಏರಿಕೆ ವಿರೋಧಿಸಿ ಸಿಪಿಐ(ಎಂ) ವತಿಯಿಂದ ಮೈಸೂರು ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಯಿತು.
Published on
ಮೈಸೂರು: ಗೃಹ ಹಾಗೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಏರಿಕೆ ವಿರೋಧಿಸಿ ಸಿಪಿಐ(ಎಂ) ವತಿಯಿಂದ ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಯಿತು.
ಬೆಲೆ ಏರಿಕೆಯಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿರುವುದು ಖಂಡನೀಯ. ಕೂಡಲೇ ಬೆಲೆ ಏರಿಕೆ ಹಿಂಪಡೆಯುವ ಮೂಲಕ ಜನರು ನೆಮ್ಮದಿಯ ಬದುಕು ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net