14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ಬರುತ್ತದೆ. ಇದು ಹ್ಯೂಮನ್ ಪ್ಯಾಪಿಲೋಮವೈರಸ್(ಎಚ್‌ಪಿವಿ) ಸೋಂಕುಗಳಿಂದ ಉಂಟಾಗುವ ಕ್ಯಾನ್ಸರ್ ಕಾಯಿಲೆ. ಗರ್ಭಕಂಠದ ಕ್ಯಾನ್ಸರ್, ಯೋನಿ, ಶಿಶ್ನ, ಗುದ ಮತ್ತು ಗಂಟಲು ಎಂಬ ವಿವಿಧ ಭಾಗದ ಕ್ಯಾನ್ಸರ್‌ಗಳಾಗಿದ್ದು ಇದನ್ನು ಸೂಕ್ತ ಚಿಕಿತ್ಸೆ ಮೂಲಕ ತಡೆಗಟ್ಟಬಹುದಾಗಿದೆ. ಕೆಲವು ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು (ಎಚ್‌ಪಿವಿ) ಲಸಿಕೆ ಸಹಾಯ ಮಾಡುತ್ತದೆ. ಪ್ರಸ್ತುತ ಈ ಲಸಿಕೆಯನ್ನು 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುವುದು ಹಾಗೂ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಈ ಲಸಿಕೆಯನ್ನು ನೀಡಲಾಗುತ್ತದೆ ಎಂದರು.