ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು 2015, 2016ರಲ್ಲಿ ನಂ.1 ಸ್ಥಾನ ಪಡೆದುಕೊಂಡಿತ್ತು. 2017ರಲ್ಲಿ 5ನೇ ಸ್ಥಾನ, 2018ರಲ್ಲಿ 8, 2019ರಲ್ಲಿ 3, 2020ರಲ್ಲಿ 5, 2020ರಲ್ಲಿ 5, 2021ರಲ್ಲಿ 11, 2022ರಲ್ಲಿ 8, 2023ರಲ್ಲಿ 27ನೇ ಸ್ಥಾನ ಪಡೆಯಿತು. 2024-25ನೇ ಸಾಲಿನಲ್ಲಿ ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ ಪಡೆದುಕೊಂಡಿತ್ತು. ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ ಪಡೆದ ನಗರಗಳನ್ನು ರ‌್ಯಾಂಕಿಂಗ್ ವ್ಯಾಪ್ತಿಗೆ ಒಳಪಡಿಸಲಿಲ್ಲ.