ಮನುಗನಹಳ್ಳಿ, ಮುಳ್ಳೂರು, ಎಂ ಸಿ ತಳಲು, ಹಾದನೂರು .ಬಿ ಮಟಕರೆ, ಸಾಗರೆ, ಬಿದರಹಳ್ಳಿ ಗ್ರಾಮ ಪಂಚಾಯಿತಿ ಪ್ರಮುಖ ಗ್ರಾಮಗಳಲ್ಲಿ 50 ರಿಂದ 60 ವರ್ಷಗಳಿಂದ ಜಮೀನಿನಲ್ಲಿ ಬೇಸಾಯ ಮಾಡುತ್ತಿರುವ ರೈತರು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸರ್ವೇ ಮಾಡದೆ ಸುಳ್ಳು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.