ಶ್ರೀನಟರಾಜ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಚ್.ವಿ.ಬಸವರಾಜು ಹಿನಕಲ್‌ಮಾತನಾಡಿ, ಸಂಸ್ಥೆಯು ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿದೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿ, ಉತ್ತಮ ಫಲಿತಾಂಶ ವಿದ್ಯಾರ್ಥಿನಿಯರು ಪಡೆಯುವಲ್ಲಿ ಅಧ್ಯಾಪಕರ ಉತ್ತೇಜನ, ಪ್ರೋತ್ಸಾಹ, ಮಾರ್ಗದರ್ಶನ ಶ್ರೇಷ್ಠವಾಗಿದೆ. ಇದನ್ನು ವಿದ್ಯಾರ್ಥಿನಿಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.