

ಪ್ರಮುಖ ಮುಖ್ಯಾಂಶಗಳು
ಮೈಸೂರು:
ಮುಂದಿನ ದಿನಗಳಲ್ಲಿ ಶಾಸಕ ತನ್ವೀರ್ ಸೇಠ್ ಅವರಿಗೂ ಒಳ್ಳೆಯ ಕಾಲ ಬರುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ಸ್ಟಾರ್ ಹೋಟೆಲ್‌ಗಳ ಮೇಲೆ ಆಹಾರ ಅಧಿಕಾರಿಗಳು ದಾಳಿಯನ್ನು ಸಮರ್ಥಿಸಿಕೊಂಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಜನರು ಅವರು ಕೇಳಿದಷ್ಟು ಹಣ ಕೊಡುತ್ತಾರೆ. ಆದರೂ ಹೋಟೆಲ್ ಮಾಲೀಕರು ಗ್ರಾಹಕರಿಗೆ ಮೋಸ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.