ಮೈಸೂರು ಅಸೋಸಿಯೇಷನ್ ಫಾರ್ ಹಾಸ್ಪಿಟಲ್, ನರ್ಸಿಂಗ್ ಹೋಮ್, ಡಯಾಗ್ನೋಸ್ಟಿಕ್ಸ್ ಮತ್ತು ಕ್ಲಿನಿಕ್ಸ್ (ಮಹಾನ್) ವತಿಯಿಂದ ನಗರ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಮಹಿಳೆಯರನ್ನು ಬಾಧಿಸುತ್ತಿರುವ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ತಡೆಯಲು 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆ ನೀಡಲಾಗುತ್ತಿದೆ ಎಂದರು.