ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

 ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Published on
ಮೈಸೂರು: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮೈಸೂರು ನಗರಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಮುಂಡಿಬೆಟ್ಟ ದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಈ ಸಂದರ್ಭ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ನಂತರ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net