ಅದ್ದೂರಿಯಾಗಿ ನಡೆದ ಜಾತ್ರಾ ಮಹೋತ್ಸವ

ಚ್. ಡಿ. ಕೋಟೆ  ತಾಲೂಕಿನ. ಹೊಮ್ಮರಗಳ್ಳಿ ಗ್ರಾಮದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ  ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಚ್. ಡಿ. ಕೋಟೆ ತಾಲೂಕಿನ. ಹೊಮ್ಮರಗಳ್ಳಿ ಗ್ರಾಮದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
Published on
ಹಂಪಾಪುರ : ಎಚ್.ಡಿ.ಕೋಟೆ ತಾಲೂಕಿನ. ಹೊಮ್ಮರಗಳ್ಳಿ ಗ್ರಾಮದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ
ಜಾತ್ರಾ ಮಹೋತ್ಸವ 3 ದಿನಗಳ ಕಾಲ ಅದ್ದೂರಿಯಾಗಿ ನೆರವೇರಿತು. ಸಾವಿರಾರು ಭಕ್ತರು ಮಹೋತ್ಸವ ಪಾಲ್ಗೊಂಡು ತಾಯಿಯ ದರ್ಶನ ಪಡೆದು ಧನ್ಯತೆ ಮೆರೆದರು. ಗ್ರಾಮದ ರಸ್ತೆ ಉದ್ದಕ್ಕೂ ದೀಪಾಲಂಕಾರ ಮಾಡಿದ್ದು ವಿಶೇಷವಾಗಿತ್ತು. ಹೊಮ್ಮರಗಳ್ಳಿ. ವಡ್ಡರಪಾಳ್ಯ, ಹಂಪಾಪುರ, ಚಿನ್ನಹಳ್ಳಿ. ಮಲಾರದಹುಂಡಿ ಕರಿಗಳ. ಹೆರಗಳ್ಳಿ, ಅವರಗೆರೆ, ಮದ್ದೂರು ಮತ್ತಿತರ ಗ್ರಾಮದ ಭಕ್ತರು ಉತ್ಸವದಲ್ಲಿ ಭಾಗವಹಿಸಿ ಭಕ್ತಿ, ಭಾವ ಮೆರೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net