ಕಾರ್ಯಕ್ರಮದಲ್ಲಿ ಪುರಸಭಾ ಮಾಜಿ ಸದಸ್ಯ ಎಚ್.ಸಿ.ನರಸಿಂಹಮೂರ್ತಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೃಷ್ಣಯ್ಯ, ನಂಜಯ್ಯ, ಮಹಾದೇವು, ಲಿಂಗರಾಜು, ಸಿದ್ದರಾಜು, ನಾಗರಾಜು, ಪ್ರಕಾಶ್, ರೂಪಾ, ವಸಂತ್ ಕುಮಾರ್, ಕೆಂಪರಾಜು, ನಾಗೇಂದ್ರ, ಚಂದ್ರಶೇಖರ್, ಜ್ಯೋತಿ, ನಾರಾಯಣಸ್ವಾಮಿ, ಸೋಮಸುಂದರ್, ಪುಟ್ಟರಾಜು, ರವೀಂದ್ರ, ಚಿನ್ನಸ್ವಾಮಿ, ಶಿವಪ್ರಕಾಶ್, ಶಿವಯ್ಯ, ಕೃಷ್ಣಮೂರ್ತಿ, ಚಿಕ್ಕದೇವು, ಸುನಂದಾ, ಮಹೇಶ್ ಇದ್ದರು.