

ಪ್ರಮುಖ ಮುಖ್ಯಾಂಶಗಳು
ಮೈಸೂರು ಅರಮನೆ ಬಳಿ ರಾತ್ರಿ ಬಲೂನಿಗೆ ಹೀಲಿಯಂ ಅನಿಲ ತುಂಬುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲ ಆಯಾಮಗಳಲ್ಲಿ ಘಟನೆ ಬಗ್ಗೆ ತನಿಖೆ ಮಾಡಲಾಗುವುದು.