

ಪ್ರಮುಖ ಮುಖ್ಯಾಂಶಗಳು
ಮೈಸೂರು:
ದೇಶದ ಅಭಿವೃದ್ಧಿಗೆ ಜನರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿದೆ. ಸ್ವಚ್ಛತೆ, ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಏಕತೆಯಂತಹ ಮೌಲ್ಯ ಅಳವಡಿಸಿಕೊಂಡಾಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.
ಮೈಸೂರಿಗೆ ಅಭಿನಂದನೆ