ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಅಮರನಾಥ್, ಡಾ.ಪುಷ್ಪಾ ಅಮರನಾಥ್, ಮುಖಂಡರಾದ ರವಿ, ಗದ್ದಿಗೆ ದೇವರಾಜ್, ಪುಟ್ಟರಾಜು, ಚಿಕ್ಕಸ್ವಾಮಿ, ನೇರಳಕುಪ್ಪೆ ಮಹದೇವ್, ರಕ್ಷಾ ಸಮಿತಿ ಸದಸ್ಯರು, ಅಕ್ರಮ-ಸಕ್ರಮ ಸಮಿತಿ ಸದಸ್ಯ ಕುಮಾರ್, ಆರೋಗ್ಯ ಇಲಾಖೆ ಡಿಎಚ್‌ಒ ಪಿ.ಸಿ.ಕುಮಾರಸ್ವಾಮಿ, ವಿಭಾಗೀಯ ಜಂಟಿ ನಿರ್ದೇಶಕ ಪ್ರಕಾಶ್ ಪುರಾಣಿಕ್, ಇಇ ಜಗದೀಶ್, ಎಇಇ ಗುರುಪ್ರಸಾದ್, ಹುಣಸೂರು ತಾಲೂಕು ಆರೋಗ್ಯಾಧಿಕಾರಿ ಡಾ.ದರ್ಶನ್, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಹದೇವಸ್ವಾಮಿ ಇತರರು ಇದ್ದರು.