2024ರ ಅಕ್ಟೋಬರ್‌ನಲ್ಲಿ ಪ್ರಾರಂಭವಾದ ಈ ಯೋಜನೆಯು ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಮತ್ತು ಕ್ಯಾನ್ಸರ್ (ಬಾಯಿ, ಸ್ತನ, ಗರ್ಭಕಂಠ) ಮುಂಚಿತವಾಗಿ ಪತ್ತೆಹಚ್ಚಲು ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೂಲಕ ಮನೆ-ಮನೆ ಸಮೀಕ್ಷೆ ನಡೆಸುವುದು ಪ್ರಮುಖ ಕಾರ್ಯಚಟುವಟಿಕೆಯಾಗಿದೆ ಎಂದರು.