

ಪ್ರಮುಖ ಮುಖ್ಯಾಂಶಗಳು
ಮಾನವ ಹಸ್ತಕ್ಷೇಪ, ಸರಹದ್ದಿನ ಕೊರತೆಯಿಂದ ಹುಲಿ ಸೇರಿ ವನ್ಯಜೀವಿಗಳು ನಾಡಿನತ್ತ ಬರುತ್ತಿವೆ. ಇದರಿಂದ ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿರಂತರವಾಗಿದೆ. ಅರಣ್ಯ ಇಲಾಖೆಯು ಮಾನವ-ವನ್ಯಜೀವಿ ಸಂಘರ್ಷವನ್ನು ವೈಜ್ಞಾನಿಕವಾಗಿ ತಡೆಯಬೇಕು. ಇದೀಗ ಹುಲಿ ಸಂತತಿ ಹೆಚ್ಚಾಗಿದ್ದು, ಅಷ್ಟೇ ಪ್ರಮಾಣದಲ್ಲಿ ಕಾಡು ಪ್ರದೇಶವನ್ನು ಹೆಚ್ಚು ಮಾಡಬೇಕಿದೆ.