ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಜಿ.ಹರೀಶ್, ಸಹಾಯಕ ಸರ್ಕಾರಿ ಅಭಿಯೋಜಕಿ ಎಚ್.ಡಿ.ಪಾರ್ವತಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಶಿವಣ್ಣೇಗೌಡ, ಉಪಾಧ್ಯಕ್ಷ ಹರೀಶ್‌ಕುಮಾರ್, ಕಾರ್ಯದರ್ಶಿ ಎಚ್.ಜೆ.ಸಂದೀಪ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಜಯಶ್ರೀ ಅಂಗಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ಇದೇ ವೇಳೆ ವಕೀಲೆ ಶ್ವೇತಾ ಬಿ.ವಿ.ಮಹಿಳಾ ದೌರ್ಜನ್ಯ ಕುರಿತು ಉಪನ್ಯಾಸ ನೀಡಿದರು.