ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್ ರಾಜು, ತಾಂತ್ರಿಕ ನಿರ್ದೇಶಕ ಡಿ.ಜೆ.ದಿವಾಕರ್, ಮುಖ್ಯ ಆರ್ಥಿಕ ಅಧಿಕಾರಿ ಜಿ.ರೇಣುಕಾ, ಪ್ರಧಾನ ವ್ಯವಸ್ಥಾಪಕರಾದ ಲಿಂಗರಾಜಮ್ಮ, ಡಾ.ಬಿ.ಆರ್.ರೂಪಾ, ಆರ್.ರಾಮಸ್ವಾಮಿ, ಮುಖ್ಯ ಇಂಜಿನಿಯರ್ ಎಲ್. ಲೋಕೇಶ್, ಅಧೀಕ್ಷಕ ಇಂಜಿನಿಯರ್‌ರಾದ ಸುನೀಲ್‌ಕುಮಾರ್, ಸೋಮಶೇಖರ್ ಸೇರಿದಂತೆ ನಿಗಮ ಕಾರ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮೈಸೂರು ವೃತ್ತದ ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.