ಆದ್ದರಿಂದ ಸೆಸ್ಕ್ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಗ್ರಾಹಕರು, ಆಧಾರ್ ಕಾರ್ಡ್, ಫಲಾನುಭವಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್‌ಐಡಿ), ತೆರಿಗೆ ಪಾವತಿದಾರರಾಗಿದ್ದರೆ ಪಾನ್‌ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ), ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಅನ್ವಯಿಸುವಲ್ಲಿ ಮಾತ್ರ)ವನ್ನು ನೀಡಬೇಕು ಎಂದು ಸೆಸ್ಕ್ ತಿಳಿಸಿದೆ.