ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಟಿ.ಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರ್ನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್, ಅಪರ ಆರ್.ಐಶ್ವರ್ಯ, ಚನಲಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಮತ್ತಿತರರು ಪಾರ್ಥಿವ ಶರೀರಕ್ಕೆ ಪುಷ್ಪ ಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.