ಇದೇ ವೇಳೆ ಮೈಸೂರು ಜಿಲ್ಲೆ ತಂಡ(ಒಡೆಯರ್ ವಾರಿಯರ್ಸ್)ದ ಪೋಸ್ಟರ್ ಬಿಡುಗಡೆಗೊಳಿಸಿದರು. ಶಾಸಕ ಜಿ.ಡಿ. ಹರೀಶ್‌ಗೌಡ, ಎಂಎಲ್‌ಸಿ ಸಿ.ಎನ್.ಮಂಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಅಶ್ವಿನ್‌ಕುಮಾರ್, ಮಾಜಿ ಮೇಯರ್‌ಗಳಾದ ಆರ್.ಲಿಂಗಪ್ಪ, ಎಂ.ಜೆ.ರವಿಕುಮಾರ್, ಸೋಮಣ್ಣ, ಜೆಡಿಎಸ್ ನಗರಾಧ್ಯಕ್ಷ ಎಸ್.ಬಿ.ಎಂ. ಮಂಜು ಇನ್ನಿತರರಿದ್ದರು.