

ಪ್ರಮುಖ ಮುಖ್ಯಾಂಶಗಳು
ಮೈಸೂರು:
ಮಾನಸಗಂಗೋತ್ರಿಯಲ್ಲಿ ಜಾನಪದ ವಸ್ತುಸಂಗ್ರಹಾಲಯಕ್ಕೆ ನೆಲೆ ಕಲ್ಪಿಸಿರುವ ಜಯಲಕ್ಷ್ಮೀ ವಿಲಾಸ ಅರಮನೆ ಸಂರಕ್ಷಣಾ ಕಾರ್ಯ ಡಿಸೆಂಬರ್‌ನೊಳಗೆ ಪೂರ್ಣಗೊಳ್ಳಲಿದ್ದು, ಬಳಿಕ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು.