ರಾಷ್ಟ್ರೀಯ ಹಬ್ಬಗಳ ಸಮಿತಿಯ ಸದಸ್ಯ ಎಸ್. ಜಯರಾಂ ಮಾತನಾಡಿದರು. ಸಮಿತಿಯ ಸದಸ್ಯ ಪಿ.ಆರ್.ರಾಚಪ್ಪ, ರೈತಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮೋದೂರು ಮಹೇಶಾರಾಧ್ಯ, ಬಲಿಜ ಸಮಾಜದ ಅಧ್ಯಕ್ಷ ಗಣೇಶ್, ದಲಿತ ಮುಖಂಡ ಡಿ.ಕುಮಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.