ಶಾಸಕರಾದ ತನ್ವೀರ್ ಶೇಠ್, ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ಎಂಎಲ್‌ಸಿಗಳಾದ ಸಿ.ಎನ್.ಮಂಜೇಗೌಡ, ಕೆ.ಶಿವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಇನ್ನಿತರರಿದ್ದರು.