ಅರಮನೆಗೆ ಆಗಮಿಸಿದ ಪ್ರವಾಸಿಗರಿಗೆ ಎಪಿಎನ್ ಪ್ರಾಪಟೀಸ್ ಅಧ್ಯಕ್ಷ ಎ.ಪಿ. ನಾಗೇಶ್ ಮೈಸೂರು ಪಾಕ್ ವಿತರಿಸಿದರು. ಹಿರಿಯ ಸಮಾಜ ಸೇವಕ ಡಾ. ರಘುರಾಂ ಕೆ ವಾಜಪೇಯಿ, ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್, ಜೆಡಿಎಸ್ ನಗರಾಧ್ಯಕ್ಷ ಎಸ್‌ಬಿಎಂ ಮಂಜು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು, ಸಮಾಜಸೇವಕ ಎಂ.ಎನ್. ದೊರೆಸ್ವಾಮಿ, ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಟಿ.ಜಿ. ಆದಿಶೇಷ ಗೌಡ ಹಾಗೂ ಇತರರು ಇದ್ದರು.