ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ವಿ.ವಸಂತಕುಮಾರ್ ಮಾತನಾಡಿದರು. ಪ್ರಾಂಶುಪಾಲ ಡಾ.ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಂಜುಂಡಸ್ವಾಮಿ ಉದ್ಘಾಟಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಬಸವರಾಜ, ಪ್ರಾಧ್ಯಾಪಕ ಡಾ.ಬಸವಲಿಂಗಸ್ವಾಮಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ಆರ್.ರಾಶಿ, ಡಿ.ಸಿ.ಶಿಲ್ಪಾ, ಆರ್.ಕುಮಾರ್, ಬಿ.ರಮೇಶ್, ಬಿ.ಸ್ವಾಮಿ, ಧನಲಕ್ಷ್ಮೀ, ಡಾ.ಮೋಹನ್‌ಕುಮಾರ್, ವಿದ್ಯಾರ್ಥಿಗಳು ಇದ್ದರು.