ಈ ಸಂದರ್ಭದಲ್ಲಿ ಅಧ್ಯಕ್ಷೆ ಚೈತ್ರಾ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಪ.ಪಂ. ಮುಖ್ಯಾಧಿಕಾರಿ ಎಸ್.ಕೆ. ಸಂತೋಷ ಕುಮಾರ್, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ಮಾಜಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಮಾಜಿ ಜಿಪಂ ಸದಸ್ಯ ಚಿಕ್ಕವೀರನಾಯಕ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ನಾಮಧಾರಿಗೌಡ ಸಮಾಜದ ತಾಲೂಕು ಅಧ್ಯಕ್ಷ ರತ್ನಯ್ಯ, ಪಪಂ ಮಾಜಿ ಸದಸ್ಯ ರಮೇಶ, ನಾಯಕ ಸಮಾಜದ ಮುಖಂಡ ಶಂಭುಲಿಂಗಯ್ಯ, ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಮ್, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ನಾಗರಾಜು, ಕಸಾಪ ಪ್ರಧಾನ ಕಾರ್ಯದರ್ಶಿ ನಿಂಗರಾಜು, ಬಂಗಾರಯ್ಯ, ದಾಸಚಾರಿ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ. ಸಣ್ಣಸ್ವಾಮಿ, ಮುಖಂಡರು ಅಣ್ಣಯ್ಯಸ್ವಾಮಿ, ಮಹೇಶ್, ಮಲ್ಲೇಶ್, ನಿವೃತ್ತ ಪಿಡಿಒ ಲಿಂಗಚಾರ್, ಒಕ್ಕಲಿಗ ಸಂಘದ ನಿರ್ದೇಶಕ ಸಕಲೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶಾಂಭವಿಮೂರ್ತಿ, ಸಿಬ್ಬಂದಿಗಳಾದ ಸುನೀಲ್, ಮನೋಹರ್, ಮುಜೀಬ್, ರವಿಚಂದ್ರನ್, ಪುರುಷೋತ್ತಮ್, ಮುಖಂಡರು, ಇತರರಿದ್ದರು.