ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಸ್. ಪ್ರಶಾಂತ್, ಸ್ಕಾಲ್ ಇಂಟರ್ ನ್ಯಾಷನಲ್ ಅಧ್ಯಕ್ಷ ಸಿ.ಟಿ. ಜಯಕುಮಾರ್, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ, ರಾಜ್ಯೋತ್ಸವ ಸಮಿತಿ ಉಪಾಧ್ಯಕ್ಷ ವಿನೋದ್, ಡೇವಿಡ್, ರಾಜ್ಯೋತ್ಸವ ಸಮಿತಿಯ ಅಧ್ಯಕ್ಷ ಎ.ಸಿ. ರವಿ, ಧಾತ್ರಿ ಇತರರು ಇದ್ದರು.