ಹಿರಿಯ ಕವಿ ಪ್ರೊ.ಕೆ.ಸಿ. ಶಿವಪ್ಪ, ಶಾಸಕ ಜಿ.ಡಿ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ಮಾಜಿ ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯರಾದ ತೋಂಟದಾರ್ಯ, ಮರಿತಿಬ್ಬೇಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿ.ಪಂ. ಮಾಜಿ ಅಧ್ಯಕ್ಷ ದ್ವಾರಕೀಶ್, ಮಾಜಿ ಮೇಯರ್‌ಗಳಾದ ಬಿ.ಎಲ್. ಭೈರಪ್ಪ, ರವಿಕುಮಾರ್, ಪಾಲಿಕೆ ಮಾಜಿ ಸದಸ್ಯ ಕೆ.ವಿ.ಶ್ರೀಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ ಇತರರಿದ್ದರು.