ರಾಜ್ಯ ಘಟಕದ ಉಪಾಧ್ಯಕ್ಷ ಪ್ರಕಾಶ್ ಹನಗೋಡು, ಮಹಿಳಾ ಘಟಕದ ಅಧ್ಯಕ್ಷೆ ಕಾವೇರಮ್ಮ, ರಾಜ್ಯ ಸದಸ್ಯ ದೇವಶೆಟ್ಟಿ, ತಾಲೂಕು ಅಧ್ಯಕ್ಷ ಕೊಣಸೂರು ಪ್ರಕಾಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಮೋಹನ್, ಪದಾಧಿಕಾರಿಗಳಾದ ಶಿವರಾಜ್, ಮಾದೇವ, ಯೋಗೇಶ್, ನಾಗೇಂದ್ರ, ಪ್ರಭು, ಮೀನಾಕ್ಷಿ ಸೇರಿದಂತೆ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.