ತಹಸೀಲ್ದಾರ್ ನಿಸರ್ಗ ಪ್ರಿಯ, ತಾಲೂಕು ಪಂಚಾಯಿತಿ ಇಒ ಸುನಿಲ್ ಕುಮಾರ್, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಾದ ಶಶಿಕುಮಾರ್ ಮತ್ತು ಶಾಂತಿನಾಥ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಕೃಷಿ ಇಲಾಖೆ ಅಧಿಕಾರಿ ಕುಸುಮಾ, ಅಬಕಾರಿ ಇಲಾಖೆಯ ವೆಂಕಟೇಶ್, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ದರ್ಶನ್, ತೋಟಗಾರಿಕೆ ಇಲಾಖೆಯ ಪ್ರಸಾದ್, ಇಂಜಿನಿಯರ್ ಮಲ್ಲಿಕಾರ್ಜುನ, ವೆಂಕಟೇಶ್, ಕೃಷ್ಣಮೂರ್ತಿ, ಪಶುಪಾಲನಾ ಇಲಾಖೆಯ ಸೋಮಯ್ಯ ಇತರರು ಇದ್ದರು.