ಯುಎಸ್‌ಎಯ ಹೃದ್ರೋಗ ತಜ್ಞ ಡಾ.ಗಿರೀಶ್ ಚಂದ್ರ ವರ್ಮಾ ಮಾತನಾಡಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮೀಜಿ, ಸೂರ್ಯಸಿಂಹಾಸನ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಾಸಕರಾದ ಡಾ.ಮಂತರ್ ಗೌಡ, ಕೃಷ್ಣಮೂರ್ತಿ, ಮಾಜಿ ಸಚಿವೆ ಗೀತಾ ಮಹದೇವ ಪ್ರಸಾದ್ ಇತರರಿದ್ದರು.