ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕಾರ್ಯಕ್ರಮದಲ್ಲಿ ಶಾಸಕ ಗಣೇಶ್ ಪ್ರಸಾದ್, ಮಾಜಿ ಸಚಿವೆ ಗೀತಾ ಮಹದೇವಪ್ರಸಾದ್, ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಐಪಿಎಸ್ ಅಧಿಕಾರಿ ಗೀತಾ ಪ್ರಸನ್ನ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಪತ್ರಕರ್ತ ವಿಕ್ರಂ ಮುತ್ತಣ್ಣ, ಕೆಪಿಎ ನಿರ್ದೇಶಕ ವಿಷ್ಣುರ್ಧನ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ತೋಂಟದಾರ್ಯ, ನಗರ ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಬಿಜೆಪಿ ಮುಖಂಡರಾದ ಕವೀಶ್ ಗೌಡ, ಪ್ರದೀಪ್ ಕುಮಾರ್ ಇತರರಿದ್ದರು.