ಸಮಾರಂಭದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕಿ(ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಲೆಕ್ಕ ಪರಿಶೋಧಕಿ ನಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರಾದ ಡಾ.ಬಿ.ಆರ್. ರೂಪಾ, ಎಲ್. ಲೋಕೇಶ್, ಎಚ್.ಆರ್. ದಿನೇಶ್, ಟಿ. ರಾಮಸ್ವಾಮಿ ಇತರರಿದ್ದರು.