ಉಪಾಧ್ಯಕ್ಷರಾಗಿ ಮಂಜುನಾಥ್ ನೇಮಕ

ಗರುಡಗಂಭ ಮಂಜುನಾಥ್
ಗರುಡಗಂಭ ಮಂಜುನಾಥ್
Published on
ಕೆ.ಆರ್.ನಗರ: ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಒಬಿಸಿ ಘಟಕದ ಉಪಾಧ್ಯಕ್ಷರನ್ನಾಗಿ ತಾಲೂಕಿನ ಗರುಡಗಂಭ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಒಬಿಸಿ ಘಟಕದ ರಾಜ್ಯಾಧ್ಯಕ್ಷ ಕೆ.ಎಚ್.ಮೋಹನ್ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ, ಕಾರ್ಯಾಧ್ಯಕ್ಷ ಬಿ.ಶಿವಣ್ಣ ಇವರನ್ನು ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net