ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯ ಕೆ.ಮಾರುತಿ, ನಗರಸಭೆ ಪೌರಾಯುಕ್ತ ಬಸವರಾಜ್, ದೇವಸ್ಥಾನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಸವೇಗೌಡ, ಮಾಜಿ ನಗರಸಭೆ ಅಧ್ಯಕ್ಷ ಶ್ರೀಕಂಠಸ್ವಾಮಿ, ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ.ಶಂಕರ್, ಶ್ರೀಧರ್, ಗಾಯತ್ರಿ ಮೋಹನ್, ಕೆ.ಬಿ.ಸ್ವಾಮಿ, ಗಂಗಾಧರ್, ಗೋಪಾಲಕೃಷ್ಣ, ಗಿರೀಶ್, ಇಲಾಖೆಯ ಅಧಿಕಾರಿಗಳಾದ ಡಾ.ಅಶೋಕ್‌ಕುಮಾರ್, ಡಾ.ಸುಜಾತಾ, ಡಾ.ರಾಘವೇಂದ್ರ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಯೋಗಪಟುಗಳು ಉಪಸ್ಥಿತರಿದ್ದರು.