ಭದ್ರಾಸನ, ವಜ್ರಾಸನ, ಅರ್ಧ ಉಷ್ಟ್ರಾಸನ, ಉಷ್ಟ್ರಾಸನ, ಶಶಕಾಸನ, ಉತ್ತಾನ ಮಂಡೂಕಾಸನ ಮತ್ತು ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ತಾನಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ ಮತ್ತು ಶವಾಸನದ ಬಳಿಕ ಕಪಾಲಭಾತಿ, ಪ್ರಾಣಾಯಾಮ, ನಾಡಿಶೋಧನೆ, ಧ್ಯಾನ ಅಭ್ಯಾಸ ಮಾಡಲಾಯಿತು. ನಂತರ ಯೋಗ ದಿನ ಯಶಸ್ಸಿಗೆ ಸಂಕಲ್ಪದ ಪ್ರಮಾಣ ವಚನ ಸ್ವೀಕರಿಸಲಾಯಿತು.