ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಹೇಶ್, ಗೌರವಾಧ್ಯಕ್ಷ ಚಿಕ್ಕ ರಂಗನಾಯಕ, ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮಾಜಿ ಪುರಸಭಾ ಅಧ್ಯಕ್ಷ ಎಂ.ಶ್ರೀಧರ್, ಡಾ. ಅನುಸೂಯಾ, ಕವಯಿತ್ರಿ ಶೋಭಾ ನಾಗಶಯನ, ಗೌರವ ಕಾರ್ಯದರ್ಶಿ ಮಂಜುನಾಥ್, ಎಂ.ರಂಗಸ್ವಾಮಿ, ರಾಜೇಂದ್ರ ಪ್ರಸಾದ್, ಪ್ರಭಾಕರ್ ಇತರರು ಇದ್ದರು.