ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.ನರೇಂದ್ರ, ಚಾಮರಾಜ ಕ್ಷೇತ್ರದ ಇಂದಿರಾಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು, ಮುಖಂಡರಾದ ಎಸ್.ಆರ್.ರವಿಕುಮಾರ್, ಕೆ.ಮಹೇಶ್, ನೀತಿನ್, ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ಪಟೇಲ್, ಪ್ರಧಾನ ಕಾರ್ಯದರ್ಶಿ ದಿಲೀಪ್‌ಕುಮಾರ್, ನಗರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರು, ಉಪಾಧ್ಯಕ್ಷರಾದ ಸಂಜಯ್, ಮನೋಜ್, ದೇವರಾಜ ಬ್ಲಾಕ್ ಕಾಂಗ್ರೆಸ್ ಮಹಿಳಾಧ್ಯಕ್ಷೆ ಚಂದ್ರಕಲಾ, ಯುವ ಕಾಂಗ್ರೆಸ್ ಅಧ್ಯಕ್ಷ ಪವನ್, ಇಂದಿರಾಗಾಂಧಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ಮತ್ತಿತರರಿದ್ದರು.